ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್‌ಸ್ಟಾಗ್ರಾಮ್‌ನಲ್ಲಿ 'ವ್ಹೀಲಿಂಗ್' ಫೋಟೊ: ಯುವಕ ಬಂಧನ

Last Updated 30 ಆಗಸ್ಟ್ 2020, 7:41 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಬೈಕ್ ವ್ಹೀಲಿಂಗ್ ಮಾಡಿ, ಅದರ ಫೋಟೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡಿದ್ದ ಯುವಕನನ್ನು ಸಂಚಾರ ಪೊಲೀಸರು ಬಂಧಿಸಿದ್ದಾರೆ.

ಸ್ಥಳೀಯ ನಿವಾಸಿಯಾದ ಯುವಕ, ತನ್ನ ಯಮಹಾ ಬೈಕ್‌ನಲ್ಲಿ ಇತ್ತೀಚೆಗೆ ಅಪಾಯಕಾರಿ ರೀತಿಯಲ್ಲಿ ವ್ಹೀಲಿಂಗ್ ಮಾಡಿದ್ದ. ಹಿಂಬದಿ ಸೀಟಿನಲ್ಲಿ ಸ್ನೇಹಿತನನ್ನು ಕೂರಿಸಿಕೊಂಡಿದ್ದ.

ಯುವಕ ವ್ಹೀಲಿಂಗ್ ಫೋಟೊವನ್ನು ಸ್ನೇಹಿತರು ತೆಗೆದಿದ್ದರು. ಅದನ್ನೇ ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಅದನ್ನು ನೋಡಿ ಪ್ರಕರಣ ದಾಖಲಿಸಿಕೊಂಡ ಹೆಬ್ಬಾಳ ಸಂಚಾರ ಠಾಣೆ ಪೊಲೀಸರು, ಯುವಕನನ್ನು ಬಂಧಿಸಿದ್ದಾರೆ. ಆತನ ಬೈಕ್ ಜಪ್ತಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT