ಬೆಂಗಳೂರಿನಲ್ಲಿ ದಶಕಗಳಿಂದ ನೆಲಸಿರುವ ಕರಾವಳಿ ಮೂಲದ ಬಿಲ್ಲವ ಸಮುದಾಯದ ಹಲವರು ಸುವರ್ಣ ಸಂಭ್ರಮದಲ್ಲಿ ಕುಟುಂಬದೊಂದಿಗೆ ಭಾಗಿಯಾಗಿ ಸಂಭ್ರಮಿಸಿದರು. ತುಳುನಾಡಿನ ಸಂಸ್ಕೃತಿ ಬಿಂಬಿಸುವ ಕಲಾ ಪರಿಸರ, ಸಾಂಸ್ಕೃತಿಕ ಕಾರ್ಯಕ್ರಮಗಳು, ಊಟೋಪಚಾರ ಸಮುದಾಯ
ದವರನ್ನು ಬೆಸೆದವು. ಮಳೆಯ ನಡುವೆಯೂ ಉತ್ಸಾಹದಿಂದ ಪಾಲ್ಗೊಂಡಿದ್ದರು.