ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಕರಗಬಲ್ಲ ಪೊಟ್ಟಣದಲ್ಲಿ ನಂದಿನಿ ಹಾಲು

ಬಮೂಲ್‌ನಿಂದ ದೇಶದಲ್ಲೇ ಮೊದಲ ಪ್ರಯೋಗ: 6 ತಿಂಗಳಲ್ಲೇ ಮಣ್ಣಿನಲ್ಲಿ ಕರಗುವ ಕವರ್
Published : 9 ಜೂನ್ 2025, 20:06 IST
Last Updated : 9 ಜೂನ್ 2025, 20:06 IST
ಫಾಲೋ ಮಾಡಿ
Comments
ದೇಶದಲ್ಲೇ ಮೊದಲ ಬಾರಿಗೆ ಬಯೋ ಡಿಗ್ರೇಡೆಬಲ್ ಹಾಲಿನ ಪ್ಯಾಕೇಟ್‌ಗಳನ್ನು ಬಮೂಲ್ ಹೊಸದಾಗಿ ಬಿಡುಗಡೆ ಮಾಡಿದೆ. ವಿಶ್ವ ಪರಿಸರ ದಿನವನ್ನು ಆಚರಿಸಿದ ಸಂದರ್ಭದಲ್ಲೇ ಪ್ಲಾಸ್ಟಿಕ್‌ ಬಳಕೆ ತಡೆಗೆ ಬಮೂಲ್‌ ವಿನೂತನ ಹೆಜ್ಜೆ ಇಟ್ಟಿದೆ
ಡಿ.ಕೆ.ಸುರೇಶ್ ಬಮೂಲ್ ನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT