ಸೋಮವಾರ, 18 ಮೇ 2026
×
ADVERTISEMENT

ಬೆಂಗಳೂರಿನಲ್ಲಿ ಹಕ್ಕಿ ಜ್ವರ ದೃಢ

ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್‌5 ಎನ್‌ 1 ವೈರಾಣು ಪತ್ತೆ
Published : 18 ಏಪ್ರಿಲ್ 2026, 3:42 IST
Last Updated : 18 ಏಪ್ರಿಲ್ 2026, 3:42 IST
ADVERTISEMENT
ಫಾಲೋ ಮಾಡಿ
Comments
‘ಆತಂಕ ಪಡುವ ಅಗತ್ಯವಿಲ್ಲ’
‘ಈವರೆಗೆ ಯಾವುದೇ ಮನುಷ್ಯರಲ್ಲಿ ಹಕ್ಕಿ ಜ್ವರ ವರದಿಯಾಗಿಲ್ಲ. ಹಾಗಾಗಿ, ಜನರು ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಜಾಗರೂಕರಾಗಿರಬೇಕು. ಅನಾರೋಗ್ಯ ಪೀಡಿತ ಹಾಗೂ ಮೃತ ಹಕ್ಕಿಗಳ ಸಂಪರ್ಕದಿಂದ ದೂರ ಇರಬೇಕು. ಯಾವುದೇ ರೀತಿಯ ಸಂದೇಹ ಉಂಟಾದಲ್ಲಿ ತಕ್ಷಣ ಪಶುಸಂಗೋಪನೆ ಅಥವಾ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಕೋಳಿ ಮಾಂಸ ಮತ್ತು ಮೊಟ್ಟೆಯನ್ನು ಸರಿಯಾಗಿ ಬೇಯಿಸಿ ಸೇವಿಸಬೇಕು. ಆರೋಗ್ಯ ಇಲಾಖೆ ಎಲ್ಲ ರೀತಿಯ ಪರಿಸ್ಥಿತಿ ಎದುರಿಸಲು ಸಜ್ಜಾಗಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT