ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಹಿಳಾ ಪತ್ರಿಕೋದ್ಯಮ ಪದವೀಧರರಿಗೆ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಿದೆ.

ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ, ಕಂಪ್ಯೂಟರ್ ಜ್ಞಾನ, ಕನ್ನಡ ಭಾಷಾ ಜ್ಞಾನ ಇರುವ40 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹15 ಸಾವಿರಸ್ಟೈಪೆಂಡ್ ನೀಡಲಾಗುವುದು.

ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳ ತಲಾ ಎರಡು ಪ್ರತಿಗಳೊಂದಿಗೆಜನವರಿ 25ರೊಳಗೆ ಅರ್ಜಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

ಮಾಹಿತಿಗೆ 9480841219 ಅಥವಾ ಇ-ಮೇಲ್ diprbangaloreurban@gmail.com ಅನ್ನು ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.