ಸೋಮವಾರ, ಆಗಸ್ಟ್ 26, 2019
20 °C

‘ಪ್ರತಿ ಕ್ಷೇತ್ರದಲ್ಲಿ 50 ಸಾವಿರ ಸದಸ್ಯತ್ವ’

Published:
Updated:
Prajavani

ಬೆಂಗಳೂರು: ಬಿಜೆಪಿಯ ಸದಸ್ಯತ್ವ ಅಭಿಯಾನ ಇದೇ 11ರವರೆಗೆ ನಡೆಯಲಿದ್ದು. ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 50 ಸಾವಿರ ಸದಸ್ಯರನ್ನು ಸೇರಿಸಿಕೊಳ್ಳುವ ಗುರಿ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಶನಿವಾರ ಇಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ ಪ್ರತಿ ಬೂತ್‌ನಲ್ಲಿ 100 ಮಂದಿಯನ್ನು ಸೇರಿಸಿಕೊಳ್ಳಲಾಗುತ್ತದೆ. ಕಳೆದ ವರ್ಷ 80 ಲಕ್ಷ ಸದಸ್ಯತ್ವ ನಡೆದಿದ್ದರೆ, ಈ ಬಾರಿ 50 ಲಕ್ಷ ಹೆಚ್ಚುವರಿ ಸದಸ್ಯರ ಸೇರ್ಪಡೆಯಾಗಲಿದೆ ಎಂದರು.

Post Comments (+)