ಬೆಂಗಳೂರು: ‘ಮಹಿಳಾ ವಿರೋಧಿ ಕಾಂಗ್ರೆಸ್ ಮತ್ತು ಇಂಡಿಯಾ ಕೂಟದ ವಿರುದ್ಧ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಏ. 25ರಂದು ಆಕ್ರೋಶ ಯಾತ್ರೆ ಮತ್ತು ಸಭೆಗಳನ್ನು ಆಯೋಜಿಸಲಾಗುವುದು’ ಎಂದು ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷೆ ಸಿ. ಮಂಜುಳಾ ತಿಳಿಸಿದ್ದಾರೆ.

ಇದೇ 27ರಿಂದ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತ್ತು ಬಿಜೆಪಿಯ 300 ಸಂಘಟನಾತ್ಮಕ ಮಂಡಲಗಳಲ್ಲಿ ಹೋರಾಟ ನಡೆಯಲಿದ್ದು, ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಬೃಹತ್ ರ್ಯಾಲಿ ನಡೆಸುವ ಕುರಿತು ಚರ್ಚೆ ನಡೆಯುತ್ತಿದೆ’ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-4-1125092619

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.