ಬುಧವಾರ, ಏಪ್ರಿಲ್ 8, 2020
19 °C

‘ಸಂಚಾರ ನಿಯಮ ಉಲ್ಲಂಘನೆಗೆ ಹೆಚ್ಚಿನ ದಂಡ ಸ್ವಾಗತಾರ್ಹ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ವಿಧಿಸಿದ್ದ ದಂಡವನ್ನೇ ರಾಜ್ಯದಲ್ಲಿ ಜಾರಿಗೆ ತರುವುದಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದನ್ನು ಕಾಂಗ್ರೆಸ್ ನಾಯಕ ಪ್ರೊ.ಬಿ.ಕೆ.ಚಂದ್ರಶೇಖರ್‌ ಅವರು ಸ್ವಾಗತಿಸಿದ್ದಾರೆ.

‘ಉಲ್ಲಂಘನೆಗೆ ವಿಧಿಸುವ ದಂಡ ಲಿಖಿತ ರೂಪದಲ್ಲಿರುವ ನೋಟಿಸ್‌ ಮೂಲಕ ಮಾತ್ರವೇ ಸಂದಾಯವಾಗಬೇಕು ಎಂದು ನಿಯಮ
ರೂಪಿಸಬೇಕು. ಇದರಿಂದ ಸಾರ್ವಜನಿಕರು ಮತ್ತು ಪೊಲೀಸರ ನಡುವೆ ಸ್ಥಳದಲ್ಲಿ ಕಾನೂನುಬಾಹಿರವಾಗಿ ಯಾವುದೇ ರೀತಿಯ ‘ಒಪ್ಪಂದ’ ಆಗಲು ಅವಕಾಶ ಇಲ್ಲ’ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು