ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಸ್ಫೋಟ: ಐವರಿಗೆ ಗಾಯ

Last Updated 29 ನವೆಂಬರ್ 2019, 13:14 IST
ಅಕ್ಷರ ಗಾತ್ರ

ಬೆಂಗಳೂರು: ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಶುಕ್ರವಾರ ಮಧ್ಯಾಹ್ನ ಸ್ಫೋಟ ಸಂಭವಿಸಿದ್ದು, ಐವರು ವಿಜ್ಞಾನಿಗಳು ಗಾಯಗೊಂಡಿದ್ದಾರೆ.

ಸ್ಫೋಟಕವೊಂದರ ಪರೀಕ್ಷೆ ವೇಳೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಮಡಿವಾಳ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಗಾಯಾಳುಗಳ ವಿವರ ತಿಳಿದುಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT