ಗುರುವಾರ , ಜನವರಿ 28, 2021
18 °C

ಸಾಮಾನ್ಯ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ರಾಜ್ಯ ಅಂಧ ನೌಕರರ ಸಹಕಾರ ಸಂಘದ 2020–21ನೇ ಸಾಲಿನ ಸಾಮಾನ್ಯ ಸಭೆ ಡಿ.13ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆ ತನಕ ನಡೆಯಲಿದೆ.

ಸಂಘದ ಅಧ್ಯಕ್ಷ ವೀರಕ್ಯಾತಯ್ಯ ಅಧ್ಯಕ್ಷತೆಯಲ್ಲಿ ಗಾಂಧಿ ಭವನದ ಬಾಪು ಸಭಾಂಗಣದಲ್ಲಿ ನಡೆಯಲಿರುವ ಸಭೆಗೆ ಹಾಜರಾಗುವವರು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ. ನೋಂದಣಿಗೆ ಡಿ.7 ಕಡೆಯ ದಿನವಾಗಿದೆ. ಕೋವಿಡ್‌ ಕಾರಣದಿಂದ ಸರ್ಕಾರ ಹೊರಡಿಸಿರುವ ಸುರಕ್ಷತಾ ಕ್ರಮಗಳನ್ನು ಸದಸ್ಯರು ಸಭೆ ವೇಳೆ ಪಾಲಿಸಬೇಕು. ಕೋವಿಡ್‌ ಸೋಂಕಿತ ಸದಸ್ಯರಿಗೆ ಸಭೆಗೆ ಹಾಜರಾಗಲು ವಿನಾಯಿತಿ ಇದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 88673 60940 ಮತ್ತು ksecsb.kar@gmail.com ಸಂಪರ್ಕಿಸಲು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್‌.ಎನ್. ಆನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು