ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿವಣ್ಣ, ಈಶ್ವರ ದೈತೋಟಗೆ ‘ಬಿ.ಎಂ.ಶ್ರೀ. ಪ್ರತಿಷ್ಠಾನ ಪ್ರಶಸ್ತಿ’

Published 16 ಫೆಬ್ರುವರಿ 2024, 16:25 IST
Last Updated 16 ಫೆಬ್ರುವರಿ 2024, 16:25 IST
ಅಕ್ಷರ ಗಾತ್ರ

ಬೆಂಗಳೂರು: ಬಿ.ಎಂ.ಶ್ರೀ. ಪ್ರತಿಷ್ಠಾನ ನೀಡುವ 2024ನೇ ಸಾಲಿನ ‘ಪ್ರೊ. ಎಲ್.ಎಸ್. ಶೇಷಗಿರಿರಾವ್ ವಿಮರ್ಶಾ ಪ್ರಶಸ್ತಿ’ಗೆ ವಿಮರ್ಶಕ ಮೀರಾಸಾಬಿಹಳ್ಳಿ ಶಿವಣ್ಣ ಮತ್ತು ‘ವಿ. ನಾಗರಾಜರಾವ್ ಸಮೂಹ ಮಾಧ್ಯಮ ಪ್ರಶಸ್ತಿ’ಗೆ ಪತ್ರಕರ್ತ ಈಶ್ವರ ದೈತೋಟ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಗಳು ತಲಾ ₹ 10 ಸಾವಿರ ನಗದು ಮತ್ತು ಸ್ಮರಣಿಕೆ ಒಳಗೊಂಡಿವೆ. ಇದೇ 19ರಂದು ಬಿ.ಎಂ.ಶ್ರೀ. ಪ್ರತಿಷ್ಠಾನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಸಾಹಿತಿ ಕೆ. ಮರುಳಸಿದ್ದಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಡಾ. ಶಾಂತರಾಜು ತಿಳಿಸಿದ್ದಾರೆ.

ಈಶ್ವರ ದೈತೋಟ 
ಈಶ್ವರ ದೈತೋಟ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT