ಬುಧವಾರ, ಅಕ್ಟೋಬರ್ 16, 2019
22 °C

ವಿ.ಪಿ.ಇಕ್ಕೇರಿ ಬಿಎಂಆರ್‌ಡಿಎ ಆಯುಕ್ತ

Published:
Updated:

ಬೆಂಗಳೂರು: ಮುಖ್ಯಮಂತ್ರಿಗಳ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದ ಐಎಎಸ್‌ ಅಧಿಕಾರಿ ವಿ.ಪಿ.ಇಕ್ಕೇರಿ ಅವರನ್ನು ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ (ಬಿಎಂಆರ್‌ಡಿಎ) ಆಯುಕ್ತ ಹುದ್ದೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

Post Comments (+)