ಸೋಮವಾರ, ಮೇ 17, 2021
26 °C

ಬಿಎಂಟಿಸಿ: 213 ನೌಕರರ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಾರಿಗೆ ನೌಕರರ ಹೋರಾಟ ಮುಂದುವರಿದಿರುವ ನಡುವೆ 213 ನೌಕರರನ್ನು ಬಿಎಂಟಿಸಿ  ಗುರುವಾರ ಅಮಾನತು ಮಾಡಿದೆ.

ಸೋಮವಾರ 274 ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದ ಬಿಎಂಟಿಸಿ, ಬುಧವಾರ 224 ನೌಕರರನ್ನು ಅಮಾನತುಗೊಳಿಸಲಾಗಿತ್ತು. ಅಲ್ಲದೇ, ಗುರುವಾರ 14 ಜನರಿಗೆ ಕಡ್ಡಾಯ ನಿವೃತ್ತಿ ನೀಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು