ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಂಟಿಸಿ: ಟಿಕೆಟ್ ರಹಿತ ಪ್ರಯಾಣ ₹10.9 ಲಕ್ಷ ದಂಡ

Last Updated 22 ಆಗಸ್ಟ್ 2019, 19:35 IST
ಅಕ್ಷರ ಗಾತ್ರ

ಬೆಂಗಳೂರು: ಬಿಎಂಟಿಸಿ ಬಸ್‌ಗಳಲ್ಲಿ ಜುಲೈ ತಿಂಗಳಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಮಾಡಿದ 5,436 ಜನರಿಂದ ₹10.9 ಲಕ್ಷ ದಂಡವನ್ನುಸಂಸ್ಥೆಯ ತನಿಖಾ ತಂಡ ವಸೂಲಿ ಮಾಡಿದೆ.

20,337 ಟ್ರಿಪ್‌ಗಳನ್ನು ತಪಾಸಣೆ ಮಾಡಲಾಗಿದ್ದು, ನಿರ್ವಾಹಕರ ಮೇಲೆ 3,004 ಪ್ರಕರಣ ದಾಖಲಿಸಲಾಗಿದೆ. ಮಹಿಳೆಯರಿಗೆ ಮೀಸಲಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿದ 350 ಪುರುಷರಿಗೆ ₹35 ಸಾವಿರ ದಂಡ ವಿಧಿಸಲಾಗಿದೆ ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT