ಸೋಮವಾರ, ಜುಲೈ 26, 2021
27 °C

ಮಾಸ್ಕ್ ಧರಿಸದ ಬಿಎಂಟಿಸಿ ಸಿಬ್ಬಂದಿಗೆ ₹500 ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮಾಸ್ಕ್ ಧರಿಸದೆ ಕರ್ತವ್ಯ ನಿರ್ವಹಿಸುವ ಚಾಲಕ ಮತ್ತು ನಿರ್ವಾಹಕರಿಗೆ ₹500 ದಂಡ ವಿಧಿಸಲಾಗುವುದು ಎಂದು ಬಿಎಂಟಿಸಿ ಎಚ್ಚರಿಕೆ ನೀಡಿದೆ.

‘ಸಾರಥಿ, ತನಿಖಾ ಸಿಬ್ಬಂದಿ ಮತ್ತು ಬಸ್ ನಿಲ್ದಾಣಾಧಿಕಾರಿಗಳು ಪ್ರಕರಣಗಳನ್ನು ದಾಖಲಿಸಬೇಕು. ಮೊದಲನೇ ಬಾರಿಗೆ ₹500 ದಂಡ ವಿಧಿಸಬೇಕು. ಈ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದರೂ ಸತ್ಯಾಸತ್ಯತೆ ಪರಿಶೀಲಿಸಿ ದಂಡ ವಿಧಿಸಬೇಕು. ಮತ್ತೆ ಅದೇ ತಪ್ಪುಗಳನ್ನು ಮಾಡಿದರೆ ಆ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು’ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ ಸುತ್ತೋಲೆ ಹೊರಡಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು