ಬುಧವಾರ, ಜುಲೈ 28, 2021
21 °C

ಬಿಎಂಟಿಸಿ ನೌಕರರಿಗೆ ವಿಶೇಷ ಭತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಲಾಕ್‌ಡೌನ್ ಅವಧಿಯಲ್ಲಿ ಕಾರ್ಯನಿರ್ವಹಿಸಿದ 3,397 ನೌಕರರಿಗೆ ದಿನಕ್ಕೆ ₹250 ವಿಶೇಷ ಭತ್ಯೆ ನೀಡಲು ಬಿಎಂಟಿಸಿ ನಿರ್ಧರಿಸಿದೆ.

ಪೊಲೀಸ್, ಆರೋಗ್ಯ ಇಲಾಖೆ ಸಿಬ್ಬಂದಿ, ಪೌರ ಕಾರ್ಮಿಕರು, ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ವಿಶೇಷ ಭತ್ಯೆ ನೀಡಿದ್ದು, ಅದೇ ಮಾದರಿಯಲ್ಲಿ ಬಿಎಂಟಿಸಿ ಸಿಬ್ಬಂದಿಗೂ ಭತ್ಯೆ ನೀಡಬಹುದು ಎಂಬ ಪ್ರಸ್ತಾವನೆಯನ್ನು ಸಂಸ್ಥೆಯ ಆಡಳಿತ ಮಂಡಳಿ ಅನುಮೋದಿಸಿದೆ. ಈ ನೌಕರರಿಗೆ ಭತ್ಯೆ ನೀಡಲು ₹95.92 ಲಕ್ಷ ಮೊತ್ತ ನಿಗದಿ ಮಾಡಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು