ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳ ಉಚಿತ ಪ್ರಯಾಣಕ್ಕೆ ಅವಕಾಶ

Last Updated 17 ಆಗಸ್ಟ್ 2021, 1:12 IST
ಅಕ್ಷರ ಗಾತ್ರ

ಬೆಂಗಳೂರು: ಆ.19ರಿಂದ ಸೆ.3ರವರೆಗೆ ನಡೆಯಲಿರುವ 2020–21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಉಚಿತ ಪ್ರಯಾಣಕ್ಕೆ ಬಿಎಂಟಿಸಿ ಅವಕಾಶ ಕಲ್ಪಿಸಿವೆ.

‘ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಮತ್ತು ಹಿಂದಿರುಗುವಾಗ ಪ್ರವೇಶ ಪತ್ರಗಳನ್ನು ನಿರ್ವಾಹಕರಿಗೆ ತೋರಿಸಿ ಪ್ರಯಾಣಿಸಬಹುದು’ ಎಂದು ಬಿಎಂಟಿಸಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT