ಬೆಂಗಳೂರು: ಐಪಿಎಲ್ ಪಂದ್ಯ ವೀಕ್ಷಿಸಲು ಬರುವ ಪ್ರೇಕ್ಷಕರ ಅನುಕೂಲಕ್ಕೆ ಬಿಎಂಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಪಂದ್ಯ ಮುಕ್ತಾಯವಾದ ಮೇಲೆ ಸಂಚರಿಸಲು, ಕೆಲವು ಮಾರ್ಗಗಳಲ್ಲಿ ಬಿಎಂಟಿಸಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.

ಎಂ.ಚಿನ್ನಸ್ವಾಮಿ ಕ್ರೀಡಾಂಗಣದಿಂದ ಕಾಡುಗೋಡಿ ಬಸ್ ನಿಲ್ದಾಣ, ಎಚ್ಎಎಲ್ ರಸ್ತೆ, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ (ಹೊಸೂರು ರಸ್ತೆ), ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್, ಜನಪ್ರಿಯ ಟೌನ್ಶಿಪ್ (ಮಾಗಡಿ ರಸ್ತೆ), ಆರ್.ಕೆ ಹೆಗಡೆ ನಗರ, ಯಲಹಂಕ (ನಾಗವಾರ–ಟ್ಯಾನರಿ ರಸ್ತೆ), ಹೊಸ
ಕೋಟೆ, ಬನಶಂಕರಿಗೆ ಬಸ್ ಸಂಚರಿಸ ಲಿವೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.