ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಂಟಿಸಿ: ಬಸ್‌ಪಾಸ್‌ ಅವಧಿ ವಿಸ್ತರಣೆ

Published 1 ಜೂನ್ 2023, 0:09 IST
Last Updated 1 ಜೂನ್ 2023, 0:09 IST
ಅಕ್ಷರ ಗಾತ್ರ

ಬೆಂಗಳೂರು: ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳ ಬಸ್‌ ಪಾಸ್‌ ಅವಧಿಯನ್ನು ವಿಸ್ತರಿಸಲಾಗಿದೆ.

ಹಳೆಯ ಬಸ್‌ಪಾಸ್‌ ಅನ್ನೇ ಜೂ.15ರವರೆಗೆ ಉಪಯೋಗಿಸಬಹುದು. 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಇದು ಅನ್ವಯವಾಗಲಿದೆ. ಪಾಸ್‌ ಇಲ್ಲದ ಸಂದರ್ಭದಲ್ಲಿ ಪ್ರಸಕ್ತ ವರ್ಷದ ಶಾಲಾ ಶುಲ್ಕ ರಸೀದಿ ತೋರಿಸಿ ಪ್ರಯಾಣ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT