ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಂಟಿಸಿಯಲ್ಲಿ ಡಿಜಿಟಲ್ ಪಾಸ್

Last Updated 10 ಮಾರ್ಚ್ 2022, 18:07 IST
ಅಕ್ಷರ ಗಾತ್ರ

ಬೆಂಗಳೂರು:ಟುಮ್ಮಾಕ್ ಕಂಪನಿ ಸಹಯೋಗದಲ್ಲಿ ಬಿಎಂಟಿಸಿ ಶೀಘ್ರದಲ್ಲೇ ಡಿಜಿಟಲ್ ಪಾಸ್‌ ವ್ಯವಸ್ಥೆಯನ್ನು ಜಾರಿಗೆ ತರಲು ಮುಂದಾಗಿದೆ.

ಮೊದಲ ಹಂತದಲ್ಲಿ ಹವಾನಿಯಂತ್ರಿತ ಬಸ್‌ಗಳಲ್ಲಿ ಈ ವ್ಯವಸ್ಥೆ ಜಾರಿಗೆ ಬರಲಿದೆ.ಇದೇ ತಿಂಗಳ ಅಂತ್ಯದೊಳಗೆ ಎಲ್ಲಾ ನಿರ್ವಾಹಕರಿಗೂ ಸುಸಜ್ಜಿತ ಎಲೆಕ್ಟ್ರಿಕ್ ಇಟಿಎಂ ಯಂತ್ರಗಳನ್ನು ನೀಡಲಾಗುತ್ತಿದ್ದು, ಅದರಲ್ಲಿ ಸ್ಕ್ಯಾನರ್‌ಗಳ ವ್ಯವಸ್ಥೆಯೂ ಇರಲಿದೆ. ಸ್ಕ್ಯಾನ್ ಮಾಡಿ ಎಲ್ಲಾ ರೀತಿಯ ಡಿಜಿಟಲ್ ಪಾವತಿ ಮೂಲಕವೂ ಪಾಸ್ ಖರೀದಿಸಬಹುದು ಎಂದು ಬಿಎಂಟಿಸಿ ತಿಳಿಸಿದೆ.

ಬಿಎಂಟಿಸಿಯ ಟಿಸಿಎಂಸಿ ಮತ್ತು ಬಸ್‌ ನಿಲ್ದಾಣಗಳಲ್ಲಿ ಪಾಸ್‌ಗಾಗಿ ಅರ್ಜಿ ಸಲ್ಲಿಸಿ ಕಾಯುವ ಸಮಯ ಉಳಿತಾಯ ಆಗಲಿದೆ ಎಂದು ವಿವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT