ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಎಂಟಿಸಿಯಿಂದ 7 ಸಾವಿರ ಗಿಡ ಬೆಳೆಸುವ ಅಭಿಯಾನಕ್ಕೆ ಚಾಲನೆ

Last Updated 9 ಜೂನ್ 2022, 20:31 IST
ಅಕ್ಷರ ಗಾತ್ರ

ಬೆಂಗಳೂರು: ಅರಣ್ಯ ನಾಶ ಮತ್ತು ಮಣ್ಣಿನ ಸವಕಳಿಯಿಂದ ಹವಾಮಾನ ವೈಪರೀತ್ಯದಂತಹ ಪರಿಸರ ವಿಕೋಪಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಬಿಎಂಟಿಸಿ ಸಂಸ್ಥೆ ಉಪಾಧ್ಯಕ್ಷ ಎಂ.ಆರ್.ವೆಂಕಟೇಶ್ ಹೇಳಿದರು.

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ‘ಒಂದು ಬಸ್ ಒಂದು ಗಿಡ’ ಎಂಬ ಪರಿಕಲ್ಪನೆಯೊಂದಿಗೆ ಬಿಎಂಟಿಸಿ ಸಂಸ್ಥೆಯ ಎಲ್ಲಾ ಘಟಕಗಳಲ್ಲಿ ಹಾಗೂ ಸಂಸ್ಥೆಯ ಎಲ್ಲಾ ಸ್ಥಳಗಳಲ್ಲಿ ಸುಮಾರು 7000 ಗಿಡಗಳನ್ನು ನೆಟ್ಟು ಬೆಳೆಸುವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT