ಭಾನುವಾರ, 3 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಂಟಿಸಿ ಮಾಸಿಕ ಪಾಸ್ ವಿತರಣೆ

Last Updated 27 ಆಗಸ್ಟ್ 2021, 1:18 IST
ಅಕ್ಷರ ಗಾತ್ರ

ಬೆಂಗಳೂರು: ಸೆಪ್ಟೆಂಬರ್ ತಿಂಗಳ ಮಾಸಿಕ ಪಾಸ್‌ಗಳನ್ನು ಆ.28ರಿಂದ ವಿತರಿಸಲು ಬಿಎಂಟಿಸಿ ನಿರ್ಧರಿಸಿದೆ.

ಪ್ರಯಾಣಿಕರಿಗೆ ತ್ವರಿತವಾಗಿ ಪಾಸ್‌ಗಳನ್ನು ಲಭ್ಯವಾಗಿಸಲು ಬಿಎಂಟಿಸಿ ಬಸ್ ನಿಲ್ದಾಣ, ಟಿಟಿಎಂಸಿ, ಬೆಂಗಳೂರು ಒನ್ ಕೇಂದ್ರ, ಖಾಸಗಿ ಏಜನ್ಸಿ ಮೂಲಕವೂ ಪಾಸ್‌ ವಿತರಿಸಲಾಗುವುದು ಎಂದು ಬಿಎಂಟಿಸಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT