ಶನಿವಾರ, ಮೇ 28, 2022
22 °C

ಬಿಎಂಟಿಸಿ: ಹಳೆ ಪಾಸ್‌ ಬಳಕೆಗೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 2022–23ನೇ ಸಾಲಿನ ತರಗತಿಗಳು ಮೇ 16ರಿಂದ ಆರಂಭವಾಗುತ್ತಿದ್ದು, ಕಳೆದ ಸಾಲಿನಲ್ಲಿ ವಿತರಣೆ ಮಾಡಿರುವ ಸ್ಮಾರ್ಟ್‌ಕಾರ್ಡ್‌ಗಳನ್ನೇ ಬಳಕೆ ಮಾಡಿಕೊಳ್ಳಲು ಬಿಎಂಟಿಸಿ ಅವಕಾಶ ಕಲ್ಪಿಸಿದೆ.

‘ಹಳೆ ಪಾಸ್‌ಗಳ ಮಾನ್ಯತಾ ಅವಧಿ ಜೂನ್ 30ರವರೆಗೆ ಇದ್ದು, ಅವುಗಳನ್ನು ತೋರಿಸಿ ಪ್ರಯಾಣ ಮಾಡಬಹುದು. ಪಾಸ್ ಪಡೆಯದ ವಿದ್ಯಾರ್ಥಿಗಳೂ ಶಾಲೆಗೆ ಪಾವತಿಸಿರುವ ಶುಲ್ಕದ ರಸೀದಿ ಮತ್ತು ಗುರುತಿನ ಚೀಟಿ ತೋರಿಸಿ ಮೇ 31ರವರೆಗೆ ಪ್ರಯಾಣ ಮಾಡಬಹುದು’ ಬಿಎಂಟಿಸಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು