ಸೋಮವಾರ, ಮೇ 10, 2021
19 °C

ಪಾಸ್ ಅವಧಿ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಏಪ್ರಿಲ್ ತಿಂಗಳಿನಲ್ಲಿ ಮಾಡಿಸಿದ್ದ ಮಾಸಿಕ ಪಾಸ್‌ಗಳ ಅವಧಿಯನ್ನು ಮೇ 16ರವರೆಗೆ ವಿಸ್ತರಿಸಿ ಬಿಎಂಟಿಸಿ ಆದೇಶ ಹೊರಡಿಸಿದೆ.

ಮುಷ್ಕರ ಇದ್ದ ಕಾರಣ ಬಸ್ ಸಂಚಾರ ಇಲ್ಲದೆ ಪಾಸ್ ಪಡೆದಿದ್ದವರಿಗೆ ಅನಾನುಕೂಲ ಆಗಿದ್ದು, ಅದನ್ನು ಸರಿಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಅದೇ ಪಾಸ್‌ಗಳನ್ನು ತೋರಿಸಿ ಪ್ರಯಾಣ ಮಾಡಬಹುದು ಎಂದು ಬಿಎಂಟಿಸಿ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.