ಶುಕ್ರವಾರ, ಆಗಸ್ಟ್ 12, 2022
23 °C

ಹಿರಿಯ ನಾಗರಿಕರ ಪ್ರಯಾಣಕ್ಕೆ ಅನುಮತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಸ್‌ಗಳಲ್ಲಿ ಹಿರಿಯ ನಾಗರಿಕರ ಪ್ರಯಾಣಕ್ಕೆ ಬಿಎಂಟಿಸಿ ಅವಕಾಶ ಕಲ್ಪಿಸಿದೆ.

65 ವರ್ಷ ಮೇಲ್ಪಟ್ಟವರು ಅತ್ಯಗತ್ಯ ಸೇವೆಗಳಿಗೆ ಓಡಾಡಬಹುದು. ಪ್ರಯಾಣದರ ಮತ್ತು ಮಾಸಿಕ ಪಾಸ್ ದರದಲ್ಲಿ ರಿಯಾಯಿತಿ ಮುಂದುವರಿಸಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು