ಸೋಮವಾರ, ಆಗಸ್ಟ್ 8, 2022
24 °C

₹1 ಲಕ್ಷಕ್ಕೊಂದು ಬಿಎಂಟಿಸಿ ಬಸ್!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಏಳು ಲಕ್ಷಕ್ಕಿಂತ ಹೆಚ್ಚು ಕಿಲೋ ಮೀಟರ್ ಸಂಚರಿಸಿರುವ 100 ಬಸ್‌ಗಳನ್ನು ತಲಾ ₹1 ಲಕ್ಷಕ್ಕೆ ಬಿಎಂಟಿಸಿ ಮಾರಾಟಕ್ಕಿಟ್ಟಿದೆ.

ವಾಯವ್ಯ ಕರ್ನಾಟಕ ಸಾರಿಗೆ ನಿಗಮಕ್ಕೆ(ಎನ್‌ಡಬ್ಲ್ಯುಕೆಆರ್‌ಟಿಸಿ) ನೀಡಲು ಉದ್ದೇಶಿಸಿರುವ ಬಸ್‌ಗಳಿಗೆ ಈ ದರ ನಿಗದಿ ಮಾಡಿದೆ. ಈ ಸಂಬಂಧ ಪ್ರಸ್ತಾವನೆಯನ್ನೂ ಸಲ್ಲಿಸಿದೆ.

‘ಕಾರ್ಯಾಚರಣೆಯಾಗದೆ ನಿಂತಿರುವ ಬಸ್‌ಗಳನ್ನು ಉಚಿತವಾಗಿ ನೀಡದೆ ಕನಿಷ್ಠ ದರಕ್ಕೆ ನೀಡಲು ನಿರ್ಧರಿಸಲಾಗಿದೆ. ಆದರೆ, ಎನ್‌ಡಬ್ಲ್ಯುಕೆಆರ್‌ಟಿಸಿಯಿಂದ ಸ್ಪಂದನ ದೊರೆತಿಲ್ಲ’ ಎಂದು ಬಿಎಂಟಿಸಿ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು