ಬುಧವಾರ, ಆಗಸ್ಟ್ 4, 2021
23 °C

ವಿಮಾನ ನಿಲ್ದಾಣಕ್ಕೆ ವಾಯುವಜ್ರ ಬಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ನಾಲ್ಕು ಬಸ್ ನಿಲ್ದಾಣಗಳಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಯುವಜ್ರ ಬಸ್‌ಗಳ ಸೇವೆಯನ್ನು ಬಿಎಂಟಿಸಿ ಆರಂಭಿಸಿದೆ.

ಎಲೆಕ್ಟ್ರಾನಿಕ್ ಸಿಟಿ ಮತ್ತು ಕೆಂಪೇಗೌಡ ಬಸ್ ನಿಲ್ದಾಣದಿಂದ ವಿಮಾನ ನಿಲ್ದಾಣಕ್ಕೆ ಒಟ್ಟು 119 ಟ್ರಿಪ್‌ಗಳಲ್ಲಿ ಬಸ್‌ಗಳು ಸಂಚರಿಸಲಿವೆ. ಹೆಚ್ಚುವರಿಯಾಗಿ ಬನಶಂಕರಿ ಟಿಟಿಎಂಸಿ ಮತ್ತು ಸ್ಯಾಟಲೈಟ್ ಬಸ್ ನಿಲ್ದಾಣದಿಂದಲೂ 60 ಟ್ರಿಪ್‌ಗಳ ಕಾರ್ಯಾಚರಣೆಯನ್ನು ಗುರುವಾರದಿಂದ (ಜೂ.24) ಆರಂಭಿಸಲಾಗುತ್ತಿದೆ ಎಂದು ಬಿಎಂಟಿಸಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು