ಶನಿವಾರ, ಜೂಲೈ 4, 2020
27 °C

ವಿಮಾನ ನಿಲ್ದಾಣಕ್ಕೆ ವಾಯು ವಜ್ರ ಬಸ್ ಸೇವೆ ನಾಳೆಯಿಂದ ಪುನರಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

BMTC Vayu Vajra

ಬೆಂಗಳೂರು: ಬಿಎಂಟಿಸಿಯು ಬುಧವಾರದಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 23 ವಾಯು ವಜ್ರ ಹವಾನಿಯಂತ್ರಿತ ಬಸ್‌ಗಳ‌ ಸಂಚಾರವನ್ನು ಪುನರಾರಂಭಿಸಲಿದೆ.
 
ಈ ಕೆಳಕಂಡ 5 ಮಾರ್ಗಗಳಲ್ಲಿ ಸಂಚಾರ ಪುನರಾರಂಭಗೊಳ್ಳಲಿದೆ.

* ಮೈಸೂರು ಸೆಟಲೈಟ್ ಬಸ್ ನಿಲ್ದಾಣದಿಂದ ಕೆಂಪೇಗೌಡ ವಿಮಾನ ನಿಲ್ದಾಣ

* ಕೆಂಪೇಗೌಡ ಬಸ್ ನಿಲ್ದಾಣದಿಂದ ಕೆಂಪೇಗೌಡ ವಿಮಾನ ನಿಲ್ದಾಣ

* ಬನಶಂಕರಿಯಿಂದ ಕೆಂಪೇಗೌಡ ವಿಮಾನ ನಿಲ್ದಾಣ

* ಎಲೆಕ್ಟ್ರಾನಿಕ್ ಸಿಟಿಯಿಂದ ಕೆಂಪೇಗೌಡ ವಿಮಾನ ನಿಲ್ದಾಣ.

* ಬಿ.ಟಿ.ಎಂ ಲೇಔಟ್‌ನಿಂ ಕೆಂಪೇಗೌಡ ವಿಮಾನ ನಿಲ್ದಾಣ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು