ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನ್‍ಲೈನ್ ಮೂಲಕ ವಿದ್ಯಾರ್ಥಿಗಳಿಗೆ ಪಾಸ್

Last Updated 18 ನವೆಂಬರ್ 2020, 21:12 IST
ಅಕ್ಷರ ಗಾತ್ರ

ಬೆಂಗಳೂರು: 2020-21ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಸ್ವೀಕರಿಸಿ, ಸ್ಮಾರ್ಟ್‌ಕಾರ್ಡ್‌ ಮಾದರಿಯ ವಿದ್ಯಾರ್ಥಿ ಪಾಸ್ ವಿತರಿಸಲಾಗುವುದು ಎಂದು ಬಿಎಂಟಿಸಿ ಪ್ರಕಟಣೆ ತಿಳಿಸಿದೆ.

ಶಿಕ್ಷಣ ಸಂಸ್ಥೆಗಳ ನೋಂದಣಿ ಅರ್ಜಿ ಹಾಗೂ ವಿವರಗಳನ್ನು ವೆಬ್‍ಸೈಟ್ www.mybmtc.comನಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT