ಮಂಗಳವಾರ, ಅಕ್ಟೋಬರ್ 26, 2021
21 °C

ಬೆಂಗಳೂರು: ಅನುಮಾನಾಸ್ಪದ ಸೂಟ್‌ಕೇಸ್‌ನಲ್ಲಿ ಬಾಂಬ್ ಶಂಕೆ– ಸ್ಥಳೀಯರಲ್ಲಿ ಆತಂಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನದಲ್ಲಿ ಅನುಮಾನಾಸ್ಪದ ಸೂಟ್‌ಕೇಸ್ ಪತ್ತೆಯಾಗಿದೆ. ಅದರಲ್ಲಿ ಬಾಂಬ್ ಇರಬಹುದೆಂದು ಶಂಕಿಸಲಾಗಿದೆ. ಹೀಗಾಗಿ ಸ್ಥಳೀಯರಲ್ಲಿ ಆತಂಕ ಆವರಿಸಿದೆ.

ಕಪ್ಪು ಬಣ್ಣದ ಸೂಟ್‌ಕೇಸ್ ಪತ್ತೆಯಾಗಿರುವ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು