ಶನಿವಾರ, ಫೆಬ್ರವರಿ 27, 2021
30 °C

ಪುಸ್ತಕ ಬಹುಮಾನಕ್ಕೆ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸ್ವಾಭಿಮಾನಿ ಕರ್ನಾಟಕ ವೇದಿಕೆಯು ತನ್ನ 20ನೇ ವಾರ್ಷಿಕೋತ್ಸವದ ಅಂಗವಾಗಿ ‘ಸ್ವಾಭಿಮಾನಿ ಪುಸ್ತಕ ಬಹುಮಾನ’ ಸ್ಪರ್ಧೆ ಹಮ್ಮಿಕೊಂಡಿದೆ.

2020ನೇ ಸಾಲಿನ ಜ.1ರಿಂದ ಡಿಸೆಂಬರ್ 31ರೊಳಗೆ ಪ್ರಕಟವಾದ (ಪ್ರಥಮ ಮುದ್ರಣ) ಸಾಹಿತ್ಯದ ಎಲ್ಲ ಪ್ರಕಾರದ ಕೃತಿಗಳನ್ನು ಸ್ಪರ್ಧೆಗೆ ಆಹ್ವಾನಿಸಲಾಗಿದೆ. ಮಾ.15ರೊಳಗೆ ವೇದಿಕೆಯ ಕಚೇರಿಗೆ ತಲುಪಿಸಬೇಕು. ಪ್ರಶಸ್ತಿಯು ₹5 ಸಾವಿರ ನಗದು ಒಳಗೊಂಡಿದೆ. ಹೆಚ್ಚಿನ ಮಾಹಿತಿಗೆ ಕಚೇರಿಯನ್ನು (ಮೊ.ಸಂ. 96860 73837) ಸಂಪರ್ಕಿಸುವಂತೆ ವೇದಿಕೆ ಅಧ್ಯಕ್ಷ ದ್ವಾರನಕುಂಟೆ ಪಾತಣ್ಣ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.