ಶಾಂತಿನಗರದ ಕೆಂಗಲ್ ಹನುಮಂತಯ್ಯ ರಸ್ತೆಯ ಮೇಲ್ಸೇತುವೆಯ ಬಳಿ ಕ್ರೀಡಾ ಜಂಕ್ಷನ್ ಎಂದು ಹೆಸರಿಡಲಾಗಿದೆ. ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ.
ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿರುವ ಮೆಟ್ರೊ ಸ್ತಂಭಗಳ ಮೇಲೆ ಚನ್ನಪಟ್ಟಣದ ಕಲೆಯನ್ನು ಬಿಂಬಿಸುವ ಕಲಾಕೃತಿಗಳನ್ನು ಸುಂದರವಾಗಿ ಮೂಡಿಸಲಾಗಿದೆ. ಪ್ರಜಾವಾಣಿ ಚಿತ್ರ: ಎಂ.ಎಸ್.ಮಂಜುನಾಥ್
ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿರುವ ಮೆಟ್ರೊ ಸ್ತಂಭಗಳ ಮೇಲೆ ಚನ್ನಪಟ್ಟಣದ ಕಲೆಯನ್ನು ಬಿಂಬಿಸುವ ಕಲಾಕೃತಿಗಳನ್ನು ಸುಂದರವಾಗಿ ಮೂಡಿಸಲಾಗಿದೆ. ಪ್ರಜಾವಾಣಿ ಚಿತ್ರ: ಎಂ.ಎಸ್ಮಂಜುನಾಥ್
ಮೈಸೂರು ರಸ್ತೆಯ ಬಾಲಗಂಗಾಧರನಾಥ ಸ್ವಾಮೀಜಿ ಮೇಲ್ಸೇತುವೆಯ ಕಂಬಗಳ ಮೇಲೆ ಸಮಾಜ ಸುಧಾರಕರ ಭಾವಚಿತ್ರಗಳನ್ನು ರಚಿಸಲಾಗಿದೆ. ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ.