ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ ಬಜೆಟ್ ಮಂಡನೆ ಆರಂಭ: ಲೈವ್ ಇಲ್ಲಿ ವೀಕ್ಷಿಸಿ

Last Updated 2 ಮಾರ್ಚ್ 2023, 6:11 IST
ಅಕ್ಷರ ಗಾತ್ರ

ಬೆಂಗಳೂರು: ಸರ್.ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್) ದಲ್ಲಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅಧ್ಯಕ್ಷತೆ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರ ಉಪಸ್ಥಿತಿಯಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಮ್ ರಾಯಪುರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2023-24ನೇ ಸಾಲಿನ ಆಯವ್ಯಯ ಅಂದಾಜು ಮಂಡನೆಮಾಡುತ್ತಿದ್ದಾರೆ.

ಬಿಬಿಎಂಪಿ 2023-24ನೇ ಸಾಲಿನ ಆಯವ್ಯಯ ಅಂದಾಜು ಮಂಡನೆಯು ಪಾಲಿಕೆಯ ವೆಬ್ ಸೈಟ್ ಆದ‌ https://bbmp.gov.in, ಮುಖ್ಯ ಆಯುಕ್ತರ ಫೇಸ್ ಬುಕ್ / ಟ್ವಿಟ್ಟರ್ ಫೇಜ್ ಹಾಗೂ ಯೂಟ್ಯೂಬ್ ಲಿಂಕ್ https://www.youtube.com/watch?v=HyYKHmwOU6s ಮೂಲಕ ಲೈವ್ ನಲ್ಲಿ ವೀಕ್ಷಿಸಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT