ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್-19: ರಾಜ್ಯದ ಸ್ಥಿತಿಗತಿ ಕುರಿತು ಪ್ರಧಾನಿ ಮೋದಿಗೆ ಬಿಎಸ್‌ವೈ ಮಾಹಿತಿ

Last Updated 23 ಸೆಪ್ಟೆಂಬರ್ 2020, 14:09 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಏಳು ರಾಜ್ಯಗಳ ಮುಖ್ಯಮಂತ್ರಿ ಗಳೊಂದಿಗೆ ಕೋವಿಡ್ 19 ರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಡೆಸಿದ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಾಲ್ಗೊಂಡು ರಾಜ್ಯದ ಸ್ಥಿತಿಗತಿಯ ಕುರಿತು ಮಾಹಿತಿ ಒದಗಿಸಿದರು.

ಆರೋಗ್ಯ ಸಚಿವ ಬಿ. ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಮುಖ್ಯ ಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ಇ. ವಿ.ರಮಣರೆಡ್ಡಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT