ಬೆಂಗಳೂರು: ಆಧಾರ್ ನೋಂದಣಿ ಪ್ರಾಧಿಕಾರವು ಬಿಎಸ್ಎನ್ಎಲ್ ಗ್ರಾಹಕ ಸೇವಾ ಕೇಂದ್ರಗಳಲ್ಲಿಆಧಾರ್ ನೋಂದಣಿ ಹಾಗೂ ನವೀಕರಣ ಸೌಲಭ್ಯ ಒದಗಿಸುವ ಸೇವಾ ಕೇಂದ್ರಗಳನ್ನು ಆರಂಭಿಸಲು ಮಾನ್ಯತೆ ನೀಡಿದೆ.

‘ರಾಜ್ಯದ ಎಲ್ಲ ಬಿಎಸ್ಎನ್ಎಲ್ ಗ್ರಾಹಕ ಸೇವಾ ಕೇಂದ್ರಗಳಲ್ಲಿ ಆಧಾರ್ ನೋಂದಣಿ ಮತ್ತು ನವೀಕರಣದ ಸೌಲಭ್ಯಗಳು ದೊರೆಯಲಿವೆ. ಈಗಾಗಲೇ 100 ಆಧಾರ್ಸೇವಾ ಕೇಂದ್ರಗಳನ್ನು ಆರಂಭಿಸಲಾಗಿದೆ. ಆಧಾರ್ ನೋಂದಣಿ ಸೇವೆ ಉಚಿತವಾಗಿ ದೊರೆಯಲಿದೆ. ಈ ಸೇವೆಯನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಬಿಎಸ್ಎನ್ಎಲ್ ಕರ್ನಾಟಕ ದೂರಸಂಪರ್ಕ ವೃತ್ತದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುಶೀಲ್ ಕುಮಾರ್ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.