ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ವಿಶ್ವವಿದ್ಯಾಲಯ: ಪರೀಕ್ಷೆ ಮುಂದೂಡಿಕೆ

Last Updated 17 ಏಪ್ರಿಲ್ 2021, 8:58 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಮತ್ತು ಸಾರಿಗೆ ನೌಕರರ ಮುಷ್ಕರದ ಕಾರಣ, ಬೆಂಗಳೂರು ವಿಶ್ವವಿದ್ಯಾಲಯವು ಪರೀಕ್ಷೆಗಳನ್ನು ಮುಂದೂಡಿದೆ.

‘ಏ.19ರಂದು ನಿಗದಿಯಾಗಿದ್ದ ಪದವಿ, ಸ್ನಾತಕೋತ್ತರ ಪದವಿ ಮತ್ತು ಎಂಜಿನಿಯರಿಂಗ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಪರೀಕ್ಷೆಗಳ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು’ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್. ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT