ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಜಿ ದಾಖಲಾತಿ: ಅಂತಿಮ ಸುತ್ತಿನ ಕೌನ್ಸೆಲಿಂಗ್ ನಾಳೆಯಿಂದ

Last Updated 31 ಜನವರಿ 2021, 16:47 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತದ ಪದವಿ ಪ್ರವೇಶಾತಿಗೆ ಸಂಬಂಧಿಸಿದಂತೆ ಅಂತಿಮ ಸುತ್ತಿನ ಕೌನ್ಸೆಲಿಂಗ್‌ ಮಂಗಳವಾರದಿಂದ ಆರಂಭವಾಗಲಿದೆ.

ಹಲವು ವಿಭಾಗಗಳಲ್ಲಿ ಮತ್ತು ಸಂಯೋಜಿತ ಕಾಲೇಜುಗಳಲ್ಲಿ ಉಳಿದಿರುವ ಸೀಟುಗಳನ್ನು ಈ ಸುತ್ತಿನಲ್ಲಿ ಹಂಚಿಕೆ ಮಾಡಲಾಗುವುದು. ಫೆ.2ರಂದು ಬೆಳಿಗ್ಗೆ 10.30ರಿಂದ ಸಂಜೆ 5.30ರವರೆಗೆ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT