ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಚ್‌ಡಿ: ಎರಡನೇ ಸುತ್ತಿನ ಸೀಟು ಹಂಚಿಕೆ 23ರಿಂದ

Last Updated 19 ಫೆಬ್ರುವರಿ 2021, 4:12 IST
ಅಕ್ಷರ ಗಾತ್ರ

ಬೆಂಗಳೂರು: ಪಿಎಚ್‌.ಡಿ ಬಾಕಿ ಉಳಿದಿರುವ ಸೀಟುಗಳಿಗಾಗಿ ಎರಡನೇ ಸುತ್ತಿನ ಹಂಚಿಕೆ ಪ್ರಕ್ರಿಯೆ ಇದೇ 23ರಂದು ಸಂಬಂಧಪಟ್ಟ ಸ್ನಾತಕೋತ್ತರ ವಿಭಾಗಗಳಲ್ಲಿ ನಡೆಯಲಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯ ಹೇಳಿದೆ.

ಅಂದು ಬೆಳಿಗ್ಗೆ 9.30ರಿಂದ ಕೌನ್ಸೆಲಿಂಗ್ ಆರಂಭವಾಗಲಿದ್ದು, ಮೊದಲನೇ ಸುತ್ತಿನಲ್ಲಿ ಭಾಗವಹಿಸಲು ಸಾಧ್ಯವಾಗದ, ಹಂಚಿಕೆಯಾಗದ ಅರ್ಜಿದಾರರು ಭಾಗವಹಿಸಬಹುದು. ಮಾಹಿತಿಗೆ ವಿಶ್ವವಿದ್ಯಾಲಯದ ವೆಬ್‌ಸೈಟ್ ನೋಡಬಹುದು ಎಂದು ಕುಲಸಚಿವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT