ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ವಿವಿ: ಭೌತಿಕ ತರಗತಿ ಸ್ಥಗಿತ

Last Updated 6 ಏಪ್ರಿಲ್ 2021, 21:26 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಸಂಯೋಜಿತ ಕಾಲೇಜುಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳನ್ನು ಹೊರತು ಪಡಿಸಿ ಉಳಿದ ಎಲ್ಲರಿಗೂ ಭೌತಿಕ ತರಗತಿಗಳನ್ನು ಏ.20ರವರೆಗೆ ಸ್ಥಗಿತಗೊಳಿಸಲಾಗಿದೆ.

ವಿಶ್ವವಿದ್ಯಾಲಯದ ವಸತಿ ನಿಲಯಗಳನ್ನೂ ಈ ಅವಧಿಯವರೆಗೆ ಸ್ಥಗಿತಗೊಳಿಸಲಾಗುವುದು. ಬಾಕಿ ಉಳಿದಿರುವ ಪಠ್ಯಕ್ರಮಗಳನ್ನು ಆನ್‌ಲೈನ್‌ ಮೂಲಕ ಬೋಧಿಸಲಾಗುವುದು ಎಂದು ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT