ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆ

Last Updated 7 ಡಿಸೆಂಬರ್ 2018, 19:29 IST
ಅಕ್ಷರ ಗಾತ್ರ

ಬೆಂಗಳೂರು: ರಿಯಲ್‌ ಎಸ್ಟೇಟ್ ಉದ್ಯಮಿ ರವೀಶ್ ರೆಡ್ಡಿ ಎಂಬುವರು ಶುಕ್ರವಾರಮಾರತ್ತಹಳ್ಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌

ಅವರು ಸ್ಕಂದ ಶೆಲ್ಟರ್ಸ್ ಮಾಲೀಕರಾಗಿದ್ದರು.

ಮಾರತ್ತಹಳ್ಳಿ ಬಳಿಯ ಪಣತ್ತೂರಿನಲ್ಲಿರುವ ತಮ್ಮ ಕಚೇರಿಯ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಯ ಕಾರಣ ತಿಳಿದು ಬಂದಿಲ್ಲ. ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT