ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನ್‌ಲೈನ್‌ನಲ್ಲಿ ನೀರಿನ ಶುಲ್ಕ ಪಾವತಿಗೆ ಅವಕಾಶ

Last Updated 22 ಜುಲೈ 2020, 19:49 IST
ಅಕ್ಷರ ಗಾತ್ರ

ಬೆಂಗಳೂರು: ನೀರಿನ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಲು ಜಲಮಂಡಳಿ ಅವಕಾಶ ಕಲ್ಪಿಸಿದೆ.

ಮಂಡಳಿಯ ವೆಬ್‌ಸೈಟ್‌ನಲ್ಲಿ ಪ್ರತಿ ದಿನ ಬಿಲ್‌ ಪ್ರಕಟಿಸಲಾಗುತ್ತಿದೆ. ಗೂಗಲ್ ಪ್ಲೇಸ್ಟೋರ್‌ನಲ್ಲಿ ಜಲಮಂಡಳಿಯ ಪೇಮೆಂಟ್ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಪಾವತಿಸಬಹುದು. ಪೇಟಿಎಂ, ಫೋನ್‌ಪೇ, ಗೂಗಲ್ ಪೇ ಮೂಲಕವೂ ಶುಲ್ಕ ಪಾವತಿಸಬಹುದು ಎಂದು ತಿಳಿಸಿದೆ.

‘ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣ ಜು.30ರವರೆಗೆ ಮಂಡಳಿಯ ಎಲ್ಲಾ ಕಚೇರಿಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಕುಂದು ಕೊರತೆಗಳಿಗೆ ಮಂಡಳಿಯ ವೆಬ್‌ಸೈಟ್‌ನಲ್ಲಿ(www.bwssb.gov.in) ದಾಖಲಿಸಿರುವ ದೂರವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು’ ಎಂದು ವಿವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT