ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಮಕಾತಿ ಅಧಿಸೂಚನೆ ಹೊರಡಿಸಿಲ್ಲ: ಬೆಂಗಳೂರು ನೀರು ಸರಬರಾಜು ಮಂಡಳಿ ಸ್ಪಷ್ಟನೆ

Last Updated 30 ಜುಲೈ 2021, 4:08 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ ಎಂಬಂತೆ ತಪ್ಪು ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ರೀತಿ, ಯಾವುದೇ ನೇಮಕಾತಿ ಅಧಿಸೂಚನೆ ಹೊರಡಿಸಿಲ್ಲ ಎಂದು ಜಲಮಂಡಳಿ ಸ್ಪಷ್ಟನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT