ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ವ್ಯತ್ಯಯ

Last Updated 25 ಫೆಬ್ರುವರಿ 2022, 16:06 IST
ಅಕ್ಷರ ಗಾತ್ರ

ಬೆಂಗಳೂರು: ಬೈಯಪ್ಪನಹಳ್ಳಿ ಮೆಟ್ರೊ ರೈಲು ನಿಲ್ದಾಣದಲ್ಲಿ ಮುಂದಿನ ಆರು ತಿಂಗಳ ಕಾಲ 3ನೇ ಪ್ಲಾಟ್‌ಫಾರಂ ಮಾತ್ರ ಕಾರ್ಯ ನಿರ್ವಹಿಸಲಿದೆ.

ಈ ನಿಲ್ದಾಣದಿಂದ ವೈಟ್‌ಫೀಲ್ಡ್‌ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಮಾ.2ರಿಂದ ಮುಂದಿನ ಆರು ತಿಂಗಳ ಕಾಲ ಈ ವ್ಯವಸ್ಥೆ ಇರಲಿದೆ. ರೈಲುಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಾಸ ಆಗುವುದಿಲ್ಲ ಎಂದು ಬಿಎಂಆರ್‌ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT