ಕೆ.ಆರ್.ಪುರ: ‘ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಅಗತ್ಯ ಸವಲತ್ತು ಗಳನ್ನು ಒದಗಿಸಲಾಗುವುದು’ ಎಂದು ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜ ತಿಳಿಸಿದರು.

ರಾಮಮೂರ್ತಿನಗರ ವಾರ್ಡ್‌ನ ಅಂಬೇಡ್ಕರ್ ನಗರ ಸರ್ಕಾರಿ ಹಿರಿಯ ಪ್ರಾಥಮಿಕ, ಫ್ರೌಡಶಾಲೆ ಹಾಗೂ ಬಾಲಕಿಯರ ಪದವಿ ಪೂರ್ವ ಕಾಲೇಜಿ ನಲ್ಲಿ ₹ 2 ಕೋಟಿ ವೆಚ್ಚದಲ್ಲಿ ನೂತನ ಕೊಠಡಿ, ತಡೆಗೋಡೆ, ಶೌಚಾಲಯ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಸರ್ಕಾರಿ ಶಾಲೆಯ ಮಕ್ಕಳು ಯಾವುದೇ ರೀತಿಯಲ್ಲಿ ಹಿಂದುಳಿಯ ಬಾರದು, ಅವರ ಕಲಿಕೆಗೆ ಅವಶ್ಯಕವಾಗಿರುವ ಸೌಲಭ್ಯಗಳನ್ನು ಕಲ್ಪಿಸಲು ಬದ್ದ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.