ಶುಕ್ರವಾರ, ನವೆಂಬರ್ 22, 2019
22 °C

ಶಾಸಕ ಜಮೀರ್‌ ಅಹಮದ್‌ಗೆ ಲಘು ಹೃದಯಾಘಾತ

Published:
Updated:

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಅವರಿಗೆ ಲಘುಹೃದಯಾಘಾತವಾಗಿದ್ದು, ಶನಿವಾರ ವಿಕ್ರಮ್ ಆಸ್ಪತ್ರೆಗೆ ಸೇರಿಸಲಾಗಿದೆ.

ಸದ್ಯ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಒಂದೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರತಿಕ್ರಿಯಿಸಿ (+)