ಬೆಂಗಳೂರು: ನವೆಂಬರ್ 23ರಂದು ನಡೆಯಲಿರುವ ‘ಕೆನರಾ ಬ್ಯಾಂಕ್ ಮ್ಯಾರಥಾನ್ 2025’ ರ ಮೂರನೇ ಆವೃತ್ತಿ ಅಂಗವಾಗಿ ಜರ್ಸಿಗಳನ್ನು ಬಿಡುಗಡೆ ಮಾಡಲಾಯಿತು.

3ಕೆ, 5ಕೆ ಮತ್ತು 10ಕೆ ಓಟಗಳನ್ನು ಹೊಂದಿದ್ದು, ಎಲ್ಲಾ ವಿಭಾಗಗಳಲ್ಲೂ ಭಾಗವಹಿಸಲು ಮುಕ್ತ ಪ್ರವೇಶವಿದೆ. ಈ ವರ್ಷ ಹತ್ತು ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಕೆ. ಸತ್ಯನಾರಾಯಣ ರಾಜು ಹೇಳಿದರು.

ಭಾಗವಹಿಸುವವರು ಕೆನರಾ ಬ್ಯಾಂಕ್ ವೆಬ್ಸೈಟ್ https://www.canarabankmarathon.com/ ಗೆ ಭೇಟಿ ನೀಡುವ ಮೂಲಕ ನೋಂದಾಯಿಸಿಕೊಳ್ಳಬಹುದು. ಪ್ರತಿಭಾ 9591380816, pratibha.sg@veritasreputation.com ಸಂಪರ್ಕಿಸಬಹುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.