ನಾಳೆಯಿಂದ ವ್ಯಂಗ್ಯಚಿತ್ರ ಸಮ್ಮೇಳನ

7

ನಾಳೆಯಿಂದ ವ್ಯಂಗ್ಯಚಿತ್ರ ಸಮ್ಮೇಳನ

Published:
Updated:
Deccan Herald

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಲಲಿತ ಕಲಾ ಅಕಾಡೆಮಿ ವತಿಯಿಂದ ಆಗಸ್ಟ್‌ 18, 19ರಂದು ರಾಜ್ಯಮಟ್ಟದ ವ್ಯಂಗ್ಯಚಿತ್ರ ಸಮ್ಮೇಳನವನ್ನು ಆಯೋಜಿಸಲಾಗಿದೆ.

ನಗರದ ಕನ್ನಡ ಭವನದ ವರ್ಣ ಆರ್ಟ್‌ ಗ್ಯಾಲರಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

‘ಕಾರ್ಟೂನ್‌ ಕಲರವ’ ಹೆಸರಿನಲ್ಲಿ ರಾಜ್ಯದ ವ್ಯಂಗ್ಯಚಿತ್ರಕಾರರ ಕಾರ್ಟೂನ್‌ಗಳನ್ನು ಪ್ರದರ್ಶಿಸಲಾಗುತ್ತದೆ.  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಎನ್‌.ಆರ್‌. ವಿಶುಕುಮಾರ್‌ ಉದ್ಘಾಟಿಸಲಿದ್ದಾರೆ.

ಗೌರವ: ಇದೇ ಸಂದರ್ಭದಲ್ಲಿ ಹಿರಿಯ ವ್ಯಂಗ್ಯಚಿತ್ರಕಾರ ಸು.ವಿ ಮೂರ್ತಿ ಅವರಿಗೆ ದಿವಂಗತ ಜಿ.ಕೃಷ್ಣಕಾಂತ್‌ ಸ್ಮರಣಾರ್ಥ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !