ಟಿ–20 ರ್ಯಾಂಕಿಂಗ್: ಅಗ್ರಸ್ಥಾನ ಕಾಯ್ದುಕೊಂಡ ಅಭಿಷೇಕ್ ಶರ್ಮಾ, ವರುಣ್ ಚಕ್ರವರ್ತಿ
T20 Ranking Update: ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಹಾಗೂ ಸ್ಪಿನ್ ಬೌಲರ್ ವರುಣ್ ಚಕ್ರವರ್ತಿ ಅವರು ಐಸಿಸಿ ನೂತನ ಟಿ–20 ರ್ಯಾಂಕಿಂಗ್ನಲ್ಲಿ ಬ್ಯಾಟರ್ ಹಾಗೂ ಬೌಲರ್ಗಳ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ.Last Updated 17 ಡಿಸೆಂಬರ್ 2025, 14:34 IST