ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video: ಕುಡಿಯುವ ನೀರು ಸರಬರಾಜು ಯೋಜನೆಯಡಿ ಕಾಮಗಾರಿ; ಕೆಂಗೇರಿ–ಉಲ್ಲಾಳು ಸಂಚಾರ ಪ್ರಯಾಸ

Last Updated 23 ಅಕ್ಟೋಬರ್ 2021, 3:36 IST
ಅಕ್ಷರ ಗಾತ್ರ

ಕೊಮ್ಮಘಟ್ಟ ರಸ್ತೆ ವೃತ್ತದಿಂದ ಮುದ್ದಯ್ಯನಪಾಳ್ಯ ಜಂಕ್ಷನ್ ತನಕದ ಸ್ಥಿತಿ ಇದು. ಕಾವೇರಿ ಕುಡಿಯುವ ನೀರು ಸರಬರಾಜು 4ನೇ ಹಂತದ ಯೋಜನೆಯಡಿ ಹೊಸ ಬೈರೋಹಳ್ಳಿ ಬಳಿಯ ನೆಲ ಜಲಸಂಗ್ರಹ ಕೇಂದ್ರದಿಂದ ಯಲಹಂಕದವರೆಗೆ 65 ಕಿ.ಮೀ. ಉದ್ದಕ್ಕೂ ಪೈಪ್‌ ಅಳವಡಿಕೆ ಕಾಮಗಾರಿ ನಡೆಯುತ್ತಿದೆ. ಚೆನ್ನಾಗಿದ್ದ ರಸ್ತೆಯನ್ನು ಈ ಕಾಮಗಾರಿಗೆ ಅಗೆದು ಬಿಟ್ಟಿರುವುದು ಸಮಸ್ಯೆಗೆ ಕಾರಣವಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT