ಬೆಂಗಳೂರು: ಮಾರತ್ತಹಳ್ಳಿ, ಜೀವಿಕಾ ಆಸ್ಪತ್ರೆ ವ್ಯಾಪ್ತಿಯಲ್ಲಿ 800 ಮಿ.ಮೀ. ವ್ಯಾಸದ ಹೂಡಿ ಜಿಎಲ್ಆರ್ ಒಳಹರಿವು ಮಾರ್ಗ ಸ್ಥಗಿತಗೊಳಿಸುವ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ, ಫೆಬ್ರುವರಿ 20ರಂದು ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮಾರತ್ತಹಳ್ಳಿ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆ ತಿಳಿಸಿದೆ.

ಕಾವೇರಿ ನಾಲ್ಕನೇ ಹಂತ ಎರಡನೇ ಸ್ಟೇಜ್ನ ಪೂರ್ವ–1ರಲ್ಲಿ ಮಾರತ್ತಹಳ್ಳಿ ವ್ಯಾಪ್ತಿಯಲ್ಲಿ ಜಲಮಂಡಳಿ ಈ ಕಾಮಗಾರಿಯನ್ನು ಕೈಗೊಳ್ಳುತ್ತಿದೆ.

ನೀರು ಪೂರೈಕೆ ವ್ಯತ್ಯಯವಾಗುವ ಪ್ರದೇಶಗಳು:

ಮಾರತ್ತಹಳ್ಳಿ, ದೊಡ್ಡನ್ನೆಕುಂದಿ, ಮುನ್ನೆಕೊಳಾಲು, ಒ.ಎಂ.ಬಿ.ಆರ್. ಲೇಔಟ್, ಎಚ್.ಆರ್.ಬಿ.ಆರ್. ಲೇಔಟ್, ಸಿಗೇಹಳ್ಳಿ, ಭಟ್ಟರಹಳ್ಳಿ, ಮೇಡಹಳ್ಳಿ, ಟಿ.ಸಿ.ಪಾಳ್ಯ, ವಿಜಿನಾಪುರ, ಬೆಳ್ಳಂದೂರು, ಯಮಲೂರು, ಮುರುಗೇಶ್ ಪಾಳ್ಯ, ಕೋನೇನ ಅಗ್ರಹಾರ, ಸಿ.ವಿ.ರಾಮನ್ ನಗರ, ಇಂದ್ರನಗರ, ತಿಪ್ಪಸಂದ್ರ, ಜೀವನ್ ಬಿಮಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.